Webdunia - Bharat's app for daily news and videos

Install App

ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾಗೆ ಶಾಕಿಂಗ್ ನ್ಯೂಸ್!

Webdunia
ಶನಿವಾರ, 24 ಫೆಬ್ರವರಿ 2018 (21:09 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ನಿರ್ಣಾಯಕ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ. ಆದರೆ ಇದಕ್ಕಿಂತ ಶಾಕ್ ಎಂದರೆ ಈ ಪಂದ್ಯದಲ್ಲಿ ನಾಯಕ ಕೊಹ್ಲಿ ಆಡುತ್ತಿಲ್ಲ.
 

ವಿರಾಟ್ ಗಾಯಗೊಂಡಿರುವುದರಿಂದ ಹೊರಗುಳಿದಿದ್ದಾರೆ. ಕೊಹ್ಲಿ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದು ಭಾರತ ತಂಡಕ್ಕೆ ನಿಜಕ್ಕೂ ಬಿಗ್ ಶಾಕ್.  ವಿರಾಟ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ತಂಡಕ್ಕೆ ಬಂದಿದ್ದಾರೆ.

ಮೂರು ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳೂ ತಲಾ ಒಂದೊಂದು ಪಂದ್ಯ ಗೆದ್ದುಕೊಂಡಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments