Webdunia - Bharat's app for daily news and videos

Install App

ನ್ಯೂಜಿಲೆಂಡ್ ನಲ್ಲೂ ಪ್ರೇಕ್ಷಕರಿಂದ ಟೀಂ ಇಂಡಿಯಾಗೇ ಸಪೋರ್ಟ್!

Webdunia
ಶನಿವಾರ, 25 ಜನವರಿ 2020 (09:07 IST)
ಆಕ್ಲೆಂಡ್: ಭಾರತೀಯ ಕ್ರಿಕೆಟಿಗರು ಎಲ್ಲೇ ಹೋದರೂ ಅಭಿಮಾನಿಗಳು ಅಲ್ಲೆಲ್ಲಾ ಹಿಂಬಾಲಿಸುತ್ತಾರೆ ಎಂಬುದಕ್ಕೆ ನಿನ್ನೆ ನಡೆದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಸಾಕ್ಷಿಯಾಗಿತ್ತು.


ನ್ಯೂಜಿಲೆಂಡ್ ನಲ್ಲಿ ಪಂದ್ಯ ನಡೆಯುತ್ತಿದ್ದರೂ ಪ್ರೇಕ್ಷಕರು ಟೀಂ ಇಂಡಿಯಾ ಕ್ರಿಕೆಟಿಗರಿಗೆ ತವರಿನಲ್ಲೇ ಆಡುವ ಅನುಭವ ನೀಡಿದ್ದಾರೆ. ಭಾರತದಲ್ಲಿ ಆಡುತ್ತಿರುವಾಗ ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಟೀಂ ಇಂಡಿಯಾ ಕ್ರಿಕೆಟಿಗರ ಹೆಸರೆತ್ತಿ ಕೂಗಿ ಹುರಿದುಂಬಿಸುತ್ತಿರುತ್ತಾರೆ.

ಅದೇ ರೀತಿ ಇಲ್ಲಿಯೂ ಮೈದಾನದಲ್ಲಿದ್ದ ಪ್ರೇಕ್ಷಕರ ಪೈಕಿ ಹೆಚ್ಚಿನವರು ಭಾರತೀಯ ಸಮರ್ಥಕರಾಗಿದ್ದರು! ಈ ಬಗ್ಗೆ ಪಂದ್ಯದ ಬಳಿಕ ನಾಯಕ ಕೊಹ್ಲಿ ಕೂಡಾ ಮಾತನಾಡಿದ್ದು, ನಮಗೆ ಬೇರೆ ದೇಶದಲ್ಲಿ ಆಡುತ್ತಿದ್ದೇವೆ ಎನಿಸಲೇ ಇಲ್ಲ. ಕಾರಣ ಶೇ. 80 ರಷ್ಟು ಪ್ರೇಕ್ಷಕರು ನಮಗೆ ಬೆಂಬಲ ನೀಡುತ್ತಿದ್ದರು. ಅವರ ಈ ಪ್ರೋತ್ಸಾಹ ನಮ್ಮಲ್ಲಿ ಜೋಶ್ ಹೆಚ್ಚಿಸುತ್ತದೆ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments