Daily Horoscope
✕

ಟೀಂ ಇಂಡಿಯಾಗೆ ಬಂತು ಅಭಿಮಾನಿಗಳ ಜೆರ್ಸಿ

Webdunia
ಸೋಮವಾರ, 19 ಸೆಪ್ಟಂಬರ್ 2022 (08:00 IST)
ಮುಂಬೈ: ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಹೊಸ ವಿನ್ಯಾಸದ ಜೆರ್ಸಿ ಬಂದಿದೆ. ನಿನ್ನೆ ಮುಂಬೈನಲ್ಲಿ ಹೊಸ ಸಮವಸ್ತ್ರ ಅನಾವರಣಗೊಂಡಿದೆ.

ಹೊಸ ಜೆರ್ಸಿಯಲ್ಲಿ ತೋಳಿನ ಭಾಗ ಕಡು ನೀಲಿ ಬಣ‍್ಣದಿಂದ ಕೂಡಿದ್ದು, ಉಳಿದಂತೆ ತಿಳಿ ನೀಲಿ ಬಣ್ಣ ಹೊಂದಿದೆ. ಇದು ಅಭಿಮಾನಿಗಳ ಜೆರ್ಸಿ ಎಂದು ಬಿಸಿಸಿಐ ಘೋಷಿಸಿದೆ.

ಪುರುಷರ ತಂಡದ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಜೊತೆಗೆ ಮಹಿಳಾ ಕ್ರಿಕೆಟಿಗರಾದ ಹರ್ಮನ್ ಪ್ರೀತ್ ಕೌರ್, ಶಫಾಲಿ ವರ್ಮ ಹೊಸ ಜೆರ್ಸಿಯೊಂದಿಗೆ ಪೋಸ್ ನೀಡಿದ್ದಾರೆ.

ನಿನ್ನೆ ಸಂಜೆ ಮುಂಬೈನಲ್ಲಿ ಜೆರ್ಸಿಯ ಅಧಿಕೃತ ಪ್ರಾಯೋಜಕ ಸಂಸ್ಥೆ ಕಾರ್ಯಕ್ರಮ ಆಯೋಜಿಸಿ ನೂತನ ಜೆರ್ಸಿ ಅನಾವರಣಗೊಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments