Webdunia - Bharat's app for daily news and videos

Install App

ವಾಂಖೆಡೆ ಮೈದಾನ ಸಿಬ್ಬಂದಿಗೆ ಹಣ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಬುಧವಾರ, 8 ಡಿಸೆಂಬರ್ 2021 (09:35 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪಿಚ್ ತಯಾರಿಸಿ ವಾಂಖೆಡೆ ಮೈದಾನ ಸಿಬ್ಬಂದಿಗೆ ಟೀಂ ಇಂಡಿಯಾ ಕ್ರಿಕೆಟಿಗರು ನಗದಿನ ರೂಪದಲ್ಲಿ ಬಹುಮಾನ ಕೊಟ್ಟಿದ್ದಾರೆ.

ಸರಣಿ ಗೆಲುವಿನ ಬಳಿಕ ವಾಂಖೆಡೆ ಮೈದಾನ ಸಿಬ್ಬಂದಿಗೆ ಕ್ರಿಕೆಟಿಗರು 35,000 ರೂ. ಗಳನ್ನು ನೀಡಿದ್ದಾರೆ. ಈ ಪಿಚ್ ನಲ್ಲಿ ಬ್ಯಾಟಿಂಗ್ ಮತ್ತು ಬೌಲರ್ ಗಳಿಗೆ ಎರಡಕ್ಕೂ ನೆರವಾಗಿತ್ತು. ಟೆಸ್ಟ್ ಕ್ರಿಕೆಟ್ ಗೆ ಹೇಳಿ ಮಾಡಿಸಿದ ಟ್ರ್ಯಾಕ್ ನಿರ್ಮಿಸಿದ್ದಕ್ಕೆ ಖುಷಿಯಾಗಿ ಕ್ರಿಕೆಟಿಗರು  ಗಿಫ್ಟ್ ನೀಡಿದ್ದಾರೆ.

ಕಾನ್ಪುರದಲ್ಲಿ ಟೆಸ್ಟ್ ಡ್ರಾಗೊಂಡ ಬಳಿಕ ಕೋಚ್ ರಾಹುಲ್ ದ್ರಾವಿಡ್ ಮೈದಾನ ಸಿಬ್ಬಂದಿಗೆ 35 ಸಾವಿರ ರೂ. ನಗದು ಬಹುಮಾನವಾಗಿ ನೀಡಿದ್ದರು. ಇದೀಗ ಕ್ರಿಕೆಟಿಗರ ಸರದಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments