Webdunia - Bharat's app for daily news and videos

Install App

2ನೇ ಟೆಸ್ಟ್‌ಗೆ ಮುನ್ನ ನೆಟ್ ಅಭ್ಯಾಸ ಮಾಡಿದ ಟೀಂ ಇಂಡಿಯಾ

Webdunia
ಶುಕ್ರವಾರ, 29 ಜುಲೈ 2016 (11:06 IST)
ಭಾರತ ಕ್ರಿಕೆಟ್ ತಂಡ ಬುಧವಾರ ಬೆಳಿಗ್ಗೆ ಕಿಂಗ್‌ಸ್ಟನ್‌ಗೆ ಇಳಿದ ಕೆಲವು ಗಂಟೆಗಳಲ್ಲೇ ನೆಟ್ ಅಭ್ಯಾಸ ಆರಂಭಿಸಿದೆ. ಇದಾದ ಬಳಿಕ ಉಷ್ಣ ಮತ್ತು ತೇವಾಂಶದ ಸ್ಥಿತಿಗೆ ಹೊಂದಿಕೊಳ್ಳಲು ಕಠಿಣ ವ್ಯಾಯಾಮ ಮಾಡಿದೆ. ಸಾಮಾನ್ಯ ವ್ಯಾಯಾಮದ ಬಳಿಕ ಬ್ಯಾಟಿಂಗ್ ಮತ್ತು ಬೌಲಿಂಗ್ ಸೆಷನ್‍ನೊಂದಿಗೆ ಇಡೀ ತಂಡ ಶ್ರಮ ಪಟ್ಟಿದೆ.
 
 ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಕೌಶಲ್ಯಗಳನ್ನು ಕುರಿತು ಅಭ್ಯಾಸ ಮಾಡಿದರು. ಎಡಗೈ ಓಪನರ್ ಶಿಖರ್ ಧವನ್ ನೆಟ್‌ನಲ್ಲಿ ಬಿರುಸಿನ ಅಭ್ಯಾಸ ಮಾಡಿದರು.   ಎರಡನೇ ಟೆಸ್ಟ್‌ಗೆ ಮೂರು ದಿನಗಳು ಬಾಕಿವುಳಿದಿರುವ ನಡುವೆ ಮೈದಾನದಲ್ಲಿ ಹುಲ್ಲು ತುಂಬಿಕೊಂಡಿದೆ.
 
 ಭಾರತವು ಆಂಟಿಗಾ ಟೆಸ್ಟನ್ನು ಇನ್ನಿಂಗ್ಸ್ ಮತ್ತು 92 ರನ್‌‍ಗಳಿಂದ ಗೆದ್ದಿದ್ದು ವಿರಾಟ್ ಕೊಹ್ಲಿ ಮತ್ತು ಅಶ್ವಿನ್ ಕ್ರಮವಾಗಿ ತಮ್ಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಕೌಶಲವನ್ನು ಪ್ರದರ್ಶಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments