Webdunia - Bharat's app for daily news and videos

Install App

ವಿಶ್ವ ಚಾಂಪಿಯನ್ ಶಿಪ್ ಸೋಲಿನ ಬಳಿಕ ಟೀಂ ಇಂಡಿಯಾ ರಜಾ ಮಜಾ

Webdunia
ಸೋಮವಾರ, 28 ಜೂನ್ 2021 (08:43 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರಿಗೆ 20 ದಿನಗಳ ಸುದೀರ್ಘ ಬ್ರೇಕ್ ಸಿಕ್ಕಿದೆ.


ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಮುನ್ನ ಸಿಕ್ಕ ಈ ಬಿಡುವಿನ ವೇಳೆಯನ್ನು ಕ್ರಿಕೆಟಿಗರು ಆಂಗ್ಲರ ನೆಲದ ಪ್ರವಾಸೀ ತಾಣಗಳಲ್ಲಿ ಕುಟುಂಬ ಸಮೇತ ಸುತ್ತಾಡುವ  ಮೂಲಕ ರಜಾ ಮಜಾ ಮಾಡುತ್ತಿದ್ದಾರೆ.

ಈಗಾಗಲೇ ಕ್ರಿಕೆಟಿಗರಾದ ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್ ತಮ್ಮ ಕುಟುಂಬ ಸಮೇತರಾಗಿ ಪ್ರವಾಸೀ ತಾಣಗಳಲ್ಲಿ ಮೋಜು ಮಾಡುತ್ತಿರುವ ಫೋಟೋಗಳನ್ನು ಪ್ರಕಟಿಸಿದ್ದಾರೆ. ಸೋಲಿನ ಬಳಿಕ ಟೀಂ ಇಂಡಿಯಾಗೆ ಸಿಕ್ಕ ಸುದೀರ್ಘ ಬಿಡುವಿಗೆ ಮಾಜಿ ಕ್ರಿಕೆಟಿಗರಿಂದ ಟೀಕೆಗಳೂ ಕೇಳಿಬಂದಿದೆ. ಆದರೆ ಅಭ್ಯಾಸ ಪಂದ್ಯವೂ ಇಲ್ಲದ ಕಾರಣ ಕ್ರಿಕೆಟಿಗರು ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments