Daily Horoscope

ಭಾರತ-ಇಂಗ್ಲೆಂಡ್ ಟೆಸ್ಟ್: ಟೀಂ ಇಂಡಿಯಾ ಹಿಡಿತದಲ್ಲಿ ದ್ವಿತೀಯ ಪಂದ್ಯ

Webdunia
ಸೋಮವಾರ, 15 ಫೆಬ್ರವರಿ 2021 (11:36 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ದಿನದಾಟದ ಊಟದ ವಿರಾಮದ ವೇಳೆಗೆ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ.


ಟೀಂ ಇಂಡಿಯಾ ಇದರೊಂದಿಗೆ 351 ರನ್ ಗಳ ಮುನ್ನಡೆ ಸಾಧಿಸಿದೆ. ಈ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಭಾರತದ ಪರ ನಾಯಕ ವಿರಾಟ್ ಕೊಹ್ಲಿ 38 ರನ್ ಮತ್ತು ರವಿಚಂದ್ರನ್ ಅಶ್ವಿನ್ 34 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಬ್ಬರೂ 50 ರನ್ ಗಳ ಜೊತೆಯಾಟ ನಿಭಾಯಿಸಿದ್ದಾರೆ. ಈ ಪಿಚ್ ನಲ್ಲಿ ಈ ಮೊತ್ತವನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಚೇಸ್ ಮಾಡುವುದು ಇಂಗ್ಲೆಂಡ್ ಗೆ ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments