Webdunia - Bharat's app for daily news and videos

Install App

ಟೀಂ ಇಂಡಿಯಾ ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ: ಜಾಹೀರಾತುದಾರರಿಗೆ ಖುಷಿಯೋ ಖುಷಿ

Webdunia
ಬುಧವಾರ, 9 ನವೆಂಬರ್ 2022 (08:40 IST)
WD
ಅಡಿಲೇಡ್: ಪ್ರಪಂಚದಾದ್ಯಂತ ಟೀಂ ಇಂಡಿಯಾ ಎಲ್ಲೇ ಹೋಗಲಿ ಅಭಿಮಾನಿಗಳ ದಂಡೇ ಹಿಂದೆ ಬರುತ್ತದೆ. ಹೀಗಾಗಿ ವ್ಯಾವಹಾರಿಕವಾಗಿ ಐಸಿಸಿಗೆ ಟೀಂ ಇಂಡಿಯಾ ಆಡುವ ಪಂದ್ಯವೆಂದರೆ ದೊಡ್ಡ ಲಾಭ ತಂದುಕೊಡುತ್ತದೆ.

ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದ್ದು, ಇಂಗ್ಲೆಂಡ್ ವಿರುದ್ಧ ಗೆದ್ದರೆ ಫೈನಲ್ ಆಡಲಿದೆ. ಫೈನಲ್ ನಲ್ಲಿ ಒಂದು ವೇಳೆ ಪಾಕಿಸ್ತಾನ ಎದುರಾಳಿಯಾದರಂತೂ ಮುಗಿದೇ ಹೋಯ್ತು. ಜಾಹೀರಾತುದಾರರಿಗೆ, ಆಯೋಜಕರಿಗೆ ಭರ್ಜರಿ ಲಾಭ.

ಟಿವಿ ಜಾಹೀರಾತು ಬೆಲೆ 10 ಸೆಕೆಂಡಿಗೆ 15 ರಿಂದ 18 ಲಕ್ಷ ರೂ.ಗಳವರೆಗೆ ತಲುಪುತ್ತದೆ. ಹೀಗಾಗಿ ಭಾರತ-ಪಾಕಿಸ್ತಾನ ಫೈನಲ್ ಗೆ ಬರಲಿ ಎಂದು ಜಾಹೀರಾತುದಾರರು ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments