Webdunia - Bharat's app for daily news and videos

Install App

ಲಂಕಾ ವಿರುದ್ಧ ಇಂದೇ ಗೆಲ್ಲಲಿದೆ ಟೀಂ ಇಂಡಿಯಾ!

Webdunia
ಸೋಮವಾರ, 14 ಮಾರ್ಚ್ 2022 (08:50 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿದ್ದು ಇಂದೇ ಗೆಲ್ಲುವ ಸಾಧ‍್ಯತೆಯಿದೆ.

ನಿನ್ನೆ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ನೀಡಿದ್ದ 447 ರನ್ ಗಳ ಗುರಿ ಬೆನ್ನತ್ತಿರುವ ಲಂಕಾ 1 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತ್ತು. ಆರಂಭಿಕ ಲಹಿರು ತಿರಮನ್ನೆ ಬುಮ್ರಾ ಬೌಲಿಂಗ್ ನಲ್ಲಿ ಶೂನ್ಯಕ್ಕೆ ನಿರ್ಗಮಿಸಿದ ಬಳಿಕ ಎಚ್ಚರಿಕೆಯ ಆಟಕ್ಕೆ ಕೈ ಹಾಕಿದ ಧಿಮುತು ಕರುಣರತ್ನೆ 10 ರನ್ ಗಳಿಸಿದ್ದು, ಅವರಿಗೆ ಸಾಥ್ ನೀಡಿರುವ ಕುಸಾಲ್ ಮೆಂಡಿಸ್ 16 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಲಂಕಾ ಗೆಲುವಿಗೆ ಇನ್ನೂ 419 ರನ್ ಗಳ ಅಗತ್ಯವಿದೆ.

ಸದ್ಯ ಭಾರತದ ಬೌಲಿಂಗ್ ನೋಡುತ್ತಿದ್ದರೆ ಪಂದ್ಯ ಮೂರನೆಯ ದಿನವಾದ ಇಂದೇ ಮುಕ್ತಾಯಗೊಳ್ಳುವ ಎಲ್ಲಾ ಸೂಚನೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments