Webdunia - Bharat's app for daily news and videos

Install App

ಭಾರತ-ಆಸೀಸ್ ಟೆಸ್ಟ್: ಮತ್ತೆ ಆ ತಪ್ಪು ಮಾಡದೇ ಇದ್ದರೆ ಈ ಬಾರಿ ಗೆಲುವು ನಮ್ಮದೇ!

Webdunia
ಸೋಮವಾರ, 28 ಡಿಸೆಂಬರ್ 2020 (12:41 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ.

 

ಇದರೊಂದಿಗೆ 2 ರನ್ ಗಳ ಮುನ್ನಡೆ ಸಾಧಿಸಿದೆ. ಆದರೆ ಇನ್ನು ಕೇವಲ 4 ವಿಕೆಟ್ ಬಾಕಿಯಿದ್ದು, ಈ ಬ್ಯಾಟ್ಸ್ ಮನ್ ಗಳು ಟೀಂ ಇಂಡಿಯಾಕ್ಕೆ ಎಷ್ಟು ರನ್ ಗಳ ಗುರಿ ನೀಡಲು ಸಾಧ‍್ಯ ಎಂದು ಕಾದುನೋಡಬೇಕಿದೆ. ಭಾರತ ನಾಳೆಯ ದಿನದಾಟದಲ್ಲಿ ಎಷ್ಟು ಬೇಗ ಎದುರಾಳಿಯನ್ನು ಆಲೌಟ್ ಮಾಡುತ್ತದೋ ಅಷ್ಟು ಗೆಲುವು ಸುಲಭವಾಗಲಿದೆ. ಒಂದು ವೇಳೆ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಡಿದ ತಪ್ಪನ್ನು ಟೀಂ ಇಂಡಿಯಾ ಇಲ್ಲಿ ಪುನರಾವರ್ತಿಸಿ ದ್ವಿತೀಯ ಇನಿಂಗ್ಸ್ ನಲ್ಲಿ ಎಡವಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಾದೀತು. ಹೀಗಾಗಿ ನಾಳೆಯ ಬೆಳಗಿನ ಅವಧಿ ಮುಖ್ಯವಾಗಲಿದೆ. ಭಾರತದ ಪರ ರವೀಂದ್ರ ಜಡೇಜಾ 2 ವಿಕೆಟ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

ಇಂದಿನಿಂದ ಹೈವೋಲ್ಟೇಜ್‌ ಕಬಡ್ಡಿ ಹಬ್ಬ: ಬೆಂಗಳೂರು ಗೂಳಿಗಳ ಕಾಳಗಕ್ಕೆ ವೇದಿಕೆ ಸಜ್ಜು

ಮಾರ್ಕೆಟಿಂಗ್ ಗಿಮಿಕ್‌ಗಾಗಿ ನಕಲಿ ಕಣ್ಣೀರು: RCB ಪ್ರಾಂಚೈಸಿಯನ್ನು ತರಾಟೆಗೆ ತೆಗೆದುಕೊಂಡ ಮೋಹನ್‌ದಾಸ್ ಪೈ

ಮುಂದಿನ ಸುದ್ದಿ
Show comments