Webdunia - Bharat's app for daily news and videos

Install App

ರಾಂಚಿ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ ಇನ್ನು ಎರಡೇ ಮೆಟ್ಟಿಲು

Webdunia
ಸೋಮವಾರ, 21 ಅಕ್ಟೋಬರ್ 2019 (17:21 IST)
ರಾಂಚಿ: ಮಳೆಯಾದರೇನು? ಮಂದಬೆಳಕಾದರೇನು? ಟೀಂ ಇಂಡಿಯಾದ ಬೌಲರ್ ಗಳ ಕರಾಮತ್ತಿಗೆ ಕೊನೆಯೇ ಇಲ್ಲದಂತಾಗಿದೆ. ಬೌಲರ್ ಗಳ ಬಿಗಿಪೆಟ್ಟಿಗೆ ದ.ಆಫ್ರಿಕಾ ಬ್ಯಾಟ್ಸ್ ಮನ್ ಗಳು ಉಸಿರೆದತ್ತದಂತಾಗಿದೆ.


ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ನ ಮೂರನೇ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ ದ್ವಿತೀಯ ಇನಿಂಗ್ಸ್ ನಲ್ಲಿ 132 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದೆ. ಭಾರತ ಮೊದಲ ಇನಿಂಗ್ಸ್ ನಲ್ಲಿ 497 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ದ.ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗಳಿಗೆ ಆಲೌಟ್ ಆಗಿ ಫಾಲೋ ಆನ್ ಪಡೆಯಿತು.

ಆದರೆ ದ್ವಿತೀಯ ಇನಿಂಗ್ಸ್ ನಲ್ಲೂ ಸ್ವಲ್ಪವೂ ಪ್ರತಿರೋಧ ತೋರದೇ ಆಫ್ರಿಕಾ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ಮುಂದುವರಿಸಿದ್ದು ಈಗಾಗಲೇ 8 ವಿಕೆಟ್ ಕಳೆದುಕೊಂಡಿದ್ದಾರೆ. ಭಾರತದ ಪೇರಿಸಿದ್ದ ರನ್ ಗುಡ್ಡೆ ದಾಟಲು ಅವರಿಗೆ ಇನ್ನೂ 203 ರನ್ ಬೇಕಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಭಾರತದ ಪರ ಮೊಹಮ್ಮದ್ ಶಮಿ 3,ಉಮೇಶ್ ಯಾದವ್ 2, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್‍ ಅಶ್ವಿನ್ ತಲಾ 1 ವಿಕೆಟ್ ಕಬಳಿಸಿದ್ದಾರೆ. ನಾಳೆ ಭಾರತ ಬಹುಬೇಗನೇ 2 ವಿಕೆಟ್ ಪಡೆದರೆ ಅಲ್ಲಿಗೆ ಐತಿಹಾಸಿಕ ದಿಗ್ವಿಜಯ ಸಾಧಿಸಿದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments