Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಟೆಸ್ಟ್: ಉತ್ತಮ ಮೊತ್ತದತ್ತ ಟೀಂ ಇಂಡಿಯಾ

ಭಾರತ-ಇಂಗ್ಲೆಂಡ್ ಟೆಸ್ಟ್: ಉತ್ತಮ ಮೊತ್ತದತ್ತ ಟೀಂ ಇಂಡಿಯಾ
ಲಾರ್ಡ್ಸ್ , ಶುಕ್ರವಾರ, 13 ಆಗಸ್ಟ್ 2021 (16:56 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿದೆ.


ನಿನ್ನೆ 127 ರನ್ ಗಳಿಸಿ ಅಜೇಯರಾಗುಳಿದಿದ್ದ ಕೆಎಲ್ ರಾಹುಲ್ ಇಂದು 2 ರನ್ ಸೇರಿಸಿ ಔಟಾದರು. ಅವರ ಬೆನ್ನಿಗೇ ಅಜಿಂಕ್ಯಾ ರೆಹಾನೆಯೂ 1 ರನ್ ಗೆ ಔಟಾಗಿ ಪೆವಿಲಿಯನ್ ಸೇರಿಕೊಂಡರು.

ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ 31 ಮತ್ತು ರವೀಂದ್ರ ಜಡೇಜಾ 14 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರವಿಚಂದ್ರನ್ ಅಶ್ವಿನ್ ಮತ್ತೆ ಕಡೆಗಣನೆ