Webdunia - Bharat's app for daily news and videos

Install App

ದ.ಆಫ್ರಿಕಾ ವಿರುದ್ಧ ಗೆಲುವಿಗೆ ಟೀಂ ಇಂಡಿಯಾಗೆ ಮಳೆ ಆತಂಕ

Webdunia
ಗುರುವಾರ, 30 ಡಿಸೆಂಬರ್ 2021 (08:40 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಹಾದಿಯಲ್ಲಿದ್ದು, ಜೊತೆಗೆ ಮಳೆಯ ಭೀತಿಯೂ ಎದರಿಸುತ್ತಿದೆ.

ಮೊದಲ ಟೆಸ್ಟ್ ಗೆಲ್ಲಲು 305 ರನ್ ಗಳ ಗುರಿ ನೀಡಿದ್ದ ಭಾರತ ಈಗಾಗಲೇ ಆಫ್ರಿಕನ್ನರ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಉಡಾಯಿಸಿದೆ. ಆಫ್ರಿಕಾ 94 ರನ್ ಗಳಿಸಿದೆ. ಇನ್ನೂ ಗೆಲುವಿಗೆ 211 ರನ್ ಬೇಕಾಗಿದೆ.

ಆದರೆ ಇಂದು ಪಂದ್ಯದ ಅಂತಿಮ ದಿನವಾಗಿದ್ದು, ಮಳೆ ಅಡ್ಡಿಯಾದರೆ ಪಂದ್ಯದ ಫಲಿತಾಂಶಕ್ಕೆ ಮುಳುವಾಗಬಹುದು. ಮಳೆ ಬಾರದೇ ಹೋದರೆ ಟೀಂ ಇಂಡಿಯಾ ಗೆಲುವು ಸಾಧಿಸಬಹುದು. ಹೀಗಾಗಿ ಸೋಲು-ಗೆಲುವಿನ ನಡುವೆ ವರುಣ ಗೋಡೆಯಾಗಿ ನಿಂತಿದ್ದಾನೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments