Daily Horoscope

ಮುಂಬೈ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ ಐದೇ ವಿಕೆಟ್ ಅಂತರ

Webdunia
ಭಾನುವಾರ, 5 ಡಿಸೆಂಬರ್ 2021 (17:23 IST)
ಮುಂಬೈ: ನ್ಯೂಜಿಲೆಂಡ್ ಮತ್ತು ಭಾರತ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹ ಬಂದಿದೆ. ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದೆ.

ಭಾರತ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಕಿವೀಸ್ ಗೆ ಟೀಂ ಇಂಡಿಯಾ ಸ್ಪಿನ್ನರ್ ಗಳು ತಡೆಯಾಗಿದ್ದಾರೆ. ಆರಂಭದಲ್ಲೇ ಅಶ್ವಿನ್ ಮೂರು ವಿಕೆಟ್ ಪಡೆದ ಬಳಿಕ ಡೆರಿಲ್ ಮಿಚೆಲ್ 60 ರನ್ ಗಳಿಸಿ ಕಾಡಿದರು. ವಿಶೇಷವಾಗಿ ಅಕ್ಸರ್ ಪಟೇಲ್ ರನ್ನು ದಂಡಿಸಿದರು. ಆದರೆ ಕೊನೆಗೆ ಅವರಿಗೇ ವಿಕೆಟ್ ಒಪ್ಪಿಸಿ ನಡೆದರು.

ಇದೀಗ ಕ್ರೀಸ್ ನಲ್ಲಿ 36 ರನ್ ಗಳಿಸಿದ ಹೆನ್ರಿ ನಿಕಲಸ್, 2 ರನ್ ಗಳಿಸಿರುವ ರಚಿನ್ ರವೀಂದ್ರ ಇದ್ದಾರೆ. ಭಾರತದ ಪರ ಅಶ್ವಿನ್ 3, ಅಕ್ಸರ್ ಪಟೇಲ್ 1 ವಿಕೆಟ್ ಪಡೆದರೆ ಇನ್ನೊಂದು ವಿಕೆಟ್ ರನೌಟ್ ರೂಪದಲ್ಲಿ ದಕ್ಕಿತು. ಇದರೊಂದಿಗೆ ನ್ಯೂಜಿಲೆಂಡ್ ಗೆಲುವಿನ ಗುರಿ ತಲುಪಲು ಇನ್ನೂ 400 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments