ಏಷ್ಯಾ ಕಪ್: ಅಫ್ಘಾನಿಸ್ತಾನ ವಿರುದ್ಧ ಧೋನಿ ನಾಯಕ! ಟೀಂ ಇಂಡಿಯಾ ಬಿಗ್ ಸರ್ಪ್ರೈಸ್!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:36 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇದೆಲ್ಲದಕ್ಕಿಂತ ಹೆಚ್ಚು ಟಾಸ್ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕನಾಗಿ ಧೋನಿ ಆಗಮನ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ದೀಪಕ್ ಚಹರ್ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಆದರೆ ಟಾಸ್ ಸಂದರ್ಭದಲ್ಲಿ ರೋಹಿತ್ ಶರ್ಮಾ ಬದಲು ಧೋನಿ ನಾಯಕರಾಗಿ ಆಗಮಿಸಿದ್ದು ಎಲ್ಲರಿಗೂ ಅಚ್ಚರಿ ತಂದಿತು. ಈ ಮೂಲಕ ಅದೆಷ್ಟೋ ದಿನಗಳ ನಂತರ ಧೋನಿ ನಾಯಕರಾಗಿ ಕಣಕ್ಕಿಳಿದು ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ. ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ.

ಇದರ ಜತೆಗೆ ಇದುವರೆಗೆ ಆಡಲು ಅವಕಾಶ ಸಿಗದ ಕೆಎಲ್ ರಾಹುಲ್, ಮನೀಶ್ ಪಾಂಡೆ, ಸಿದ್ಧಾರ್ಥ್ ಕೌಲ್, ಶ್ರಾದ್ಧೂಲ್ ಠಾಕೂರ್ ಗೆ ಈ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ.  ಧೋನಿ ನಾಯಕತ್ವವನ್ನು ಮತ್ತೆ ನೋಡಬೇಕೆಂದರೆ ಇಂದಿನ ಪಂದ್ಯವನ್ನು ಮಿಸ್ ಮಾಡದೇ ನೋಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments