Daily Horoscope
✕

ವಿಶ್ವಕಪ್ ಪಂದ್ಯಕ್ಕೆ ಮೊದಲು ಮಾನಸಿಕವಾಗಿ ಗಟ್ಟಿಯಾಗಲು ಕಾಡಿಗೆ ಹೋಗಿ ಟೀಂ ಇಂಡಿಯಾ ಮಾಡಿದ್ದೇನು?!

Webdunia
ಶನಿವಾರ, 1 ಜೂನ್ 2019 (10:02 IST)
ಲಂಡನ್: ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಆಡಲು ಬಂದಿಳಿದಿರುವ ಟೀಂ ಇಂಡಿಯಾ ಆಟಗಾರರ ನಡುವೆ ಹೊಂದಾಣಿಕೆ ಮೂಡಲು ಹೊಸ ಪ್ರಯೋಗ ನಡೆಸಿದೆ.

 

ಅಭ್ಯಾಸದ ನಡುವೆ ಬಿಡುವು ಮಾಡಿಕೊಂಡು ಕ್ರಿಕೆಟಿಗರು ಜಂಗಲ್ ಸಫಾರಿ ಮಾಡಿರುವ ಕ್ರಿಕೆಟಿಗರು ಜಾಲಿಯಾಗಿ ಸಮಯ ಕಳೆದಿದ್ದಾರೆ. ಈ ಮೂಲಕ ಪ್ರಮುಖ ಪಂದ್ಯಕ್ಕೆ ಮೊದಲು ಆಟಗಾರರು ರಿಲ್ಯಾಕ್ಸ್ ಮಾಡಿಕೊಂಡಿದ್ದಾರೆ.

ಅಲ್ಲದೆ ಸೌಥಾಂಪ್ಟನ್ ನಲ್ಲಿ ಅಭ್ಯಾಸದ ನಡುವೆ ಬಾಲ್ ಪಾಸಿಂಗ್ ಆಡುವ ಮೂಲಕ ಹೊಂದಾಣಿಕೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಜೂನ್ 5 ರಂದು ದ.ಆಫ್ರಿಕಾ ವಿರುದ್ಧ ಭಾರತ ಮೊದಲ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments