ಟೀಂ ಇಂಡಿಯಾ ದಿಗ್ಗಜ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಇನ್ನಿಲ್ಲ

Webdunia
ಸೋಮವಾರ, 23 ಅಕ್ಟೋಬರ್ 2023 (18:40 IST)
ನವದೆಹಲಿ: ಭಾರತೀಯ ಕ್ರಿಕೆಟ್ ರಂಗ ಕಂಡ ಶ್ರೇಷ್ಠ ಸ್ಪಿನ್ನರ್ ಗಳಲ್ಲಿ ಒಬ್ಬರಾಗಿರುವ ಬಿಷನ್ ಸಿಂಗ್ ಬೇಡಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ  ವಯಸ್ಸಾಗಿತ್ತು.

ಪಂಜಾಬ್ ನ ಅಮೃತಸರ ಮೂಲದವರಾದ ಬಿಷನ್ ಸಿಂಗ್ ಬೇಡಿ ಭಾರತದ ಪರ 67 ಟೆಸ್ಟ್ ಪಂದ್ಯಗಳನ್ನಾಡಿ 266 ವಿಕೆಟ್ ಸಂಪಾದಿಸಿದ್ದರು. 14 ಬಾರಿ ಐದು ವಿಕೆಟ್ ಗಳ ಗೊಂಚಲು ಪಡೆದಿದ್ದರು.

ಎರಡು ವಾರಗಳ ಹಿಂದೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ಸೇರಿದ್ದ ಬೇಡಿಗೆ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಅಂಜು, ಪುತ್ರ, ನಟ ಅಂಗದ್ ಬೇಡಿ ಮತ್ತು ಸೊಸೆ ನೇಹಾ ದುಪಿಯಾ ಸೇರಿದಂತೆ ಬಂಧು ಬಳಗದವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್, ಕ್ರೀಡಾ ಲೋಕದ ದಿಗ್ಗಜರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments