Webdunia - Bharat's app for daily news and videos

Install App

ಇಂಗ್ಲೆಂಡ್ ಏಕದಿನ ಸರಣಿಗೆ ನಾಳೆ ತಂಡ ಪ್ರಕಟ, ಯಾರಿಗೆಲ್ಲಾ ಅವಕಾಶ?!

Webdunia
ಗುರುವಾರ, 5 ಜನವರಿ 2017 (11:41 IST)
ಮುಂಬೈ: ಹಲವು ಗೊಂದಲಗಳ ನಡುವೆ ನಾಳೆ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಮಾಡಲು ನಾಳೆ ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಸಭೆ ಸೇರುವ ಸಾಧ್ಯತೆಯಿದೆ.

ಇದೀಗ ನಿನ್ನೆಯಷ್ಟೇ ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿಯ ಮೇಲೇ ಎಲ್ಲರ ದೃಷ್ಟಿ. ಕಳೆದ ಎರಡು ತಿಂಗಳಿನಿಂದ ಅವರು ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದೀಗ ಕೇವಲ ಆಟಗಾರನಾಗಿ ಈ ಸರಣಿಗೆ ಧೋನಿ ಆಯ್ಕೆಯಾಗುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

ರವಿಚಂದ್ರನ್ ಅಶ್ವಿನ್,  ರವೀಂದ್ರ ಜಡೇಜಾ ಮತ್ತು ಜಯಂತ್ ಯಾದವ್ ಗೆ ಆಸ್ಟ್ರೇಲಿಯಾ ಸರಣಿ ದೃಷ್ಟಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇವರಲ್ಲದೆ ಹಲವು ಆಟಗಾರರು ಗಾಯಗೊಂಡು ಗೂಡು ಸೇರಿದ್ದಾರೆ. ಇವರ ಬದಲಿಗೆ ರಣಜಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಜನವರಿ 15 ರಿಂದ ಸರಣಿ ಆರಂಭವಾಗಲಿದ್ದು, 2017 ರ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ಯುವ ತಂಡವೊಂದನ್ನು ಕಟ್ಟಲು ಆಯ್ಕೆ ಸಮಿತಿ ಚಿಂತಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments