Webdunia - Bharat's app for daily news and videos

Install App

ರೋಚಕ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ

Webdunia
ಶುಕ್ರವಾರ, 21 ಅಕ್ಟೋಬರ್ 2016 (08:45 IST)
ನವದೆಹಲಿ: ಕೊನೆಯವರೆಗೆ ಕುತೂಹಲ ಕೆರಳಿಸಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ಕೇವಲ 6 ರನ್ನುಗಳಿಂದ ಸೋಲನುಭವಿಸಿದೆ.

ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್  ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತ್ತು. ನ್ಯೂಜಿಲೆಂಡ್ ಪರ ನಾಯಕ ಕೇನ್ಸ್ ವಿಲಿಯಮ್ಸ್ ಶತಕ (118 ರನ್) ಗಳಿಸಿದರು. ಭಾರತದ ಪರ ಅಮಿತ್ ಮಿಶ್ರಾ ಹಾಗೂ ಜಸ್ಪ್ರೀತ್ ಬುಮ್ರಾ ತಲಾ ಮೂರು ವಿಕೆಟ್ ಕಬಳಸಿದರು.

ನ್ಯೂಜಿಲೆಂಡ್ ನೀಡಿದ ಮೊತ್ತವನ್ನು ಬೆನ್ನಿತ್ತದ ಭಾರತದ ಬ್ಯಾಟ್ಸ್ ಮನ್ ಗಳು ಯಾರೂ ಹೆಚ್ಚು ಪ್ರತಿರೋಧ ತೋರದೇ ವಿಕೆಟ್ ಒಪ್ಪಿಸಿದರು. ಕೇದಾರ್ ಜಾದವ್ 41 ರನ್ ಹಾಗೂ ನಾಯಕ ಧೋನಿ 39 ರನ್ ಗಳಿಸಿ ಕೊಂಚ ಭರವಸೆ ಮೂಡಿಸಿದರೂ ಹೆಚ್ಚು ಅವರ ಆಟ ನಡೆಯಲಿಲ್ಲ. ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಚುರುಕಿನ 36 ರನ್ ಗಳಿಸಿದರೂ ಪ್ರಯೋಜನವಾಗಲಿಲ್ಲ. ಭಾರತ 49.3 ಓವರ್ ಗಳಲ್ಲಿ 236 ರನ್ನುಗಳಿಗೆ ಆಲೌಟ್ ಆಯಿತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments