Select Your Language

Notifications

webdunia
webdunia
webdunia
webdunia

ಅದೃಷ್ಟದ ತಾಣವೇ ಟೀಂ ಇಂಡಿಯಾಗೆ ಕೈ ಕೊಟ್ಟಿತು

ಅದೃಷ್ಟದ ತಾಣವೇ ಟೀಂ ಇಂಡಿಯಾಗೆ ಕೈ ಕೊಟ್ಟಿತು
ಜೊಹಾನ್ಸ್ ಬರ್ಗ್ , ಶುಕ್ರವಾರ, 7 ಜನವರಿ 2022 (08:40 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು ಆಫ್ರಿಕಾ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾಗೆ ಅದೃಷ್ಟದ ತಾಣವಾಗಿದ್ದ ವಾಂಡರರ್ಸ್ ಅಂಗಣದಲ್ಲಿ ಅಪರೂಪದ ಸೋಲು ಸಿಕ್ಕಿದೆ.

240 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಆಫ್ರಿಕಾ ನಿನ್ನೆ ಮಳೆಯ ಕಾಟದ ನಡುವೆಯೂ ಅದ್ಭುತ ಬ್ಯಾಟಿಂಗ್ ನಡೆಸಿ 3 ವಿಕೆಟ್ ನಷ್ಟಕ್ಕೆ 243 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.  ಡೀನ್ ಎಲ್ಗರ್ 96 ರನ್ ಗಳಿಸಿ ಕೊನೆಯವರೆಗೂ ಔಟಾಗದೇ ಉಳಿದು ತಂಡಕ್ಕೆ ಗೆಲುವು ಕೊಡಿಸಿದರು.

ಇದರೊಂದಿಗೆ ಮುಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದ್ದು, ಭಾರತ ಈ ಪಂದ್ಯವನ್ನು ಗೆದ್ದರೆ ದ.ಆಫ್ರಿಕಾದಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದ ಇತಿಹಾಸ ನಿರ್ಮಿಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಟೆಸ್ಟ್ ರೋಚಕ ಘಟ್ಟದಲ್ಲಿ ಮಳೆ ಆಗಮನ