Webdunia - Bharat's app for daily news and videos

Install App

ಅದೃಷ್ಟದ ತಾಣವೇ ಟೀಂ ಇಂಡಿಯಾಗೆ ಕೈ ಕೊಟ್ಟಿತು

Webdunia
ಶುಕ್ರವಾರ, 7 ಜನವರಿ 2022 (08:40 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು ಆಫ್ರಿಕಾ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾಗೆ ಅದೃಷ್ಟದ ತಾಣವಾಗಿದ್ದ ವಾಂಡರರ್ಸ್ ಅಂಗಣದಲ್ಲಿ ಅಪರೂಪದ ಸೋಲು ಸಿಕ್ಕಿದೆ.

240 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಆಫ್ರಿಕಾ ನಿನ್ನೆ ಮಳೆಯ ಕಾಟದ ನಡುವೆಯೂ ಅದ್ಭುತ ಬ್ಯಾಟಿಂಗ್ ನಡೆಸಿ 3 ವಿಕೆಟ್ ನಷ್ಟಕ್ಕೆ 243 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.  ಡೀನ್ ಎಲ್ಗರ್ 96 ರನ್ ಗಳಿಸಿ ಕೊನೆಯವರೆಗೂ ಔಟಾಗದೇ ಉಳಿದು ತಂಡಕ್ಕೆ ಗೆಲುವು ಕೊಡಿಸಿದರು.

ಇದರೊಂದಿಗೆ ಮುಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದ್ದು, ಭಾರತ ಈ ಪಂದ್ಯವನ್ನು ಗೆದ್ದರೆ ದ.ಆಫ್ರಿಕಾದಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದ ಇತಿಹಾಸ ನಿರ್ಮಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಐಪಿಎಲ್‌ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಮುಂದಿನ ಸುದ್ದಿ
Show comments