ಭಾರತ-ದ.ಆಫ್ರಿಕಾ ಏಕದಿನ: ಬಿಗ್ ಹಿಟ್ಟರ್ ಗಳ ಕೊರತೆಯಿಂದ ಸೋತ ಟೀಂ ಇಂಡಿಯಾ

Webdunia
ಶುಕ್ರವಾರ, 7 ಅಕ್ಟೋಬರ್ 2022 (08:30 IST)
Photo Courtesy: Twitter
ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 9 ರನ್ ಗಳಿಂದ ಸೋತಿದೆ.
 

ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 40 ಓವರ್‍ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ನಿಧಾನಗತಿಯ ಆಟವೇ ಮುಳುವಾಯಿತು.

ಸಂಜು ಸ್ಯಾಮ್ಸನ್ ಮಾತ್ರ ಅಬ್ಬರಿಸಿ ಅಜೇಯ 86 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 50 ರನ್ ಗಳಿಸಿದರು. ಹಾಗಿದ್ದರೂ ಅಷ್ಟರಲ್ಲಿ ತಡವಾಗಿತ್ತು. ಭಾರತ ಕೊನೆಯಲ್ಲಿ 40 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಲಷ್ಟೇ ಶಕ್ತವಾಯಿತು.             
-Edited by Rajesh Patil                        

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments