Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ

Webdunia
ಗುರುವಾರ, 13 ಅಕ್ಟೋಬರ್ 2022 (16:28 IST)
ಪರ್ತ್: ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಪಶ್ಚಿಮ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವಾಡಿದ್ದು ಸೋಲು ಅನುಭವಿಸಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡ 36 ರನ್ ಗಳ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 168 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 138 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಕೆಎಲ್ ರಾಹುಲ್ 55 ಎಸೆತಗಳಲ್ಲಿ 74 ರನ್ ಸಿಡಿಸಿದರು. ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡಿರಲಿಲ್ಲ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments