ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಭಾನುವಾರ, 4 ಫೆಬ್ರವರಿ 2018 (13:14 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡವೆ ದ್ವಿತೀಯ ಏಕದಿನ ಪಂದ್ಯ ಇಂದು ಸೆಂಚೂರಿಯನ್ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ.
 

ಕಳೆದ ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಅತಿಥೇಯ ತಂಡದ್ದಾಗಿದೆ.

ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡದೊಂದಿಗೇ ಕಣಕ್ಕಿಳಿಯುತ್ತಿದೆ. ಅತ್ತ ದ.ಆಫ್ರಿಕಾ ತಂಡವನ್ನು ನಾಯಕ ಫಾ ಡು ಪ್ಲೆಸಿಸ್ ಸ್ಥಾನದಲ್ಲಿ ಆಡನ್ ಮಾರ್ಕರನ್ ಮುನ್ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments