ನಾಲ್ಕು ವಿಕೆಟ್ ಉಡೀಸ್, ಟೀಂ ಇಂಡಿಯಾಗೆ ಸೋಲಿನ ಭೀತಿ

Webdunia
ಮಂಗಳವಾರ, 9 ಫೆಬ್ರವರಿ 2021 (10:29 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ  4 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ.

 

420 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ಇದೀಗಷ್ಟೇ 50 ರನ್ ಗಳಿಸಿದ ಶಬ್ನಂ ಗಿಲ್ ಆಂಡರ್ಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ಮರಳಿದರೆ ಅವರ ನಂತರ ಬಂದ ಅಜಿಂಕ್ಯಾ ರೆಹಾನೆ ಬಂದ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ‍್ವರ ಪೂಜಾರ 15 ರನ್ ಗಳಿಸಿ ಔಟಾಗಿದ್ದಾರೆ. ಇದೀಗ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿಯೇ ಆಸರೆ. ಗೆಲುವು ಬಿಡಿ, ಸದ್ಯದ ಪರಿಸ್ಥಿತಿ ನೋಡಿದರೆ ಟೀಂ ಇಂಡಿಯಾಕ್ಕೆ ಡ್ರಾ ಮಾಡಿಕೊಳ್ಳುವುದೂ ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments