ಭಾರತ-ಇಂಗ್ಲೆಂಡ್ ಟೆಸ್ಟ್: ರೋಹಿತ್ ರೂಪದಲ್ಲಿ ಟೀಂ ಇಂಡಿಯಾಕ್ಕೆ ಆಘಾತ

Webdunia
ಭಾನುವಾರ, 7 ಫೆಬ್ರವರಿ 2021 (10:40 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ಗಳಿಸಿದ 578 ರನ್ ಗಳಿಗೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ರೋಹಿತ್ ಶರ್ಮಾ ರೂಪದಲ್ಲಿ ಆಘಾತ ಸಿಕ್ಕಿದೆ.


ರೋಹಿತ್ ಕೇವಲ 6 ರನ್ ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್ ನಲ್ಲಿ ಜೋಸ್ ಬಟ್ಲರ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದಿದ್ದಾರೆ. ಇನ್ನೊಂದು ತುದಿಯಲ್ಲಿರುವ ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸುತ್ತಿದ್ದು 12 ಎಸೆತಗಳಿಂದ 13 ರನ್ ಗಳಿಸಿದ್ದಾರೆ. ಇದೀಗ ಚೇತೇಶ‍್ವರ ಪೂಜಾರ ಕ್ರೀಸ್ ಗೆ ಬಂದಿದ್ದಾರೆ. ಭಾರತ 1 ವಿಕೆಟ್ ನಷ್ಟಕ್ಕೆ 20 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments