Webdunia - Bharat's app for daily news and videos

Install App

19 ರನ್ ಗೆ ಟೀಂ ಇಂಡಿಯಾದ 6 ವಿಕೆಟ್ ಉಡೀಸ್ ಮಾಡಿದ ಆಸ್ಟ್ರೇಲಿಯಾ

Webdunia
ಶನಿವಾರ, 19 ಡಿಸೆಂಬರ್ 2020 (10:14 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 19 ರನ್ ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.


ಇಂದಿನ ದಿನದಾಟದಲ್ಲಿ ಕೇವಲ 10 ರನ್ ಸೇರಿಸಿರುವ ಟೀಂ ಇಂಡಿಯಾ ಐದು ವಿಕೆಟ್ ಕಳೆದುಕೊಂಡಿದೆ. ಅದೂ ಪ್ರಮುಖ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿದೆ. ಆಸ್ಟ್ರೇಲಿಯಾದ ಹೇಝಲ್ ವುಡ್, ಪ್ಯಾಟ್ ಕ್ಯುಮಿನ್ಸ್ ಮಿಂಚಿನ ದಾಳಿಗೆ ತತ್ತರಿಸಿರುವ ಟೀಂ ಇಂಡಿಯಾ 30 ರನ್ ಗೇ ಆಲೌಟ್ ಆಗಿ ಹೀನಾಯ ದಾಖಲೆ ಮೈಮೇಲೆಳೆದುಕೊಂಡರೂ ಅಚ್ಚರಿಯಿಲ್ಲ. ಇದ್ದವರಲ್ಲಿ 9 ರನ್ ಗಳಿಸಿದ ಮಯಾಂಕ್ ಅಗರ್ವಾಲ್ ರದ್ದೇ ಗರಿಷ್ಠ ರನ್ ಸಾಧನೆ! ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ‍್ವರ ಪೂಜಾರ, ಅಜಿಂಕ್ಯಾ ರೆಹಾನೆ ಶೂನ್ಯ ಸಾಧನೆಯಾದರೆ ನಾಯಕ ವಿರಾಟ್ ಕೊಹ್ಲಿ ಕೇವಲ ಒಂದು ಬೌಂಡರಿಗೇ ಇನಿಂಗ್ಸ್ ಮುಗಿಸಿದ್ದಾರೆ. ಮೊದಲ ಇನಿಂಗ್ಸ್ ಮುನ್ನಡೆ ಸೇರಿ ಭಾರತ ಸದ್ಯಕ್ಕೆ ಒಟ್ಟು 72 ರನ್ ಗಳ ಮುನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments