Daily Horoscope
✕

ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಕೊಟ್ಟ ಕ್ರಿಸ್ ವೋಕ್ಸ್

Webdunia
ಗುರುವಾರ, 2 ಸೆಪ್ಟಂಬರ್ 2021 (16:36 IST)
ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.


ಹಿಟ್ ಮ್ಯಾನ್ ರೋಹಿತ್ ಶರ್ಮಾ 11 ರನ್ ಗಳಿಸಿ ಕ್ರಿಸ್ ವೋಕ್ಸ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಗೆ ನಡೆದಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಭಾರತ 1 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತ್ತು. ಕೆಎಲ್ ರಾಹುಲ್ 17 ಮತ್ತು ಖಾತೆ ತೆರೆಯದೇ ಚೇತೇಶ್ವರ ಪೂಜಾರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಟಾಸ್ ಗೆದ್ದ ಇಂಗ್ಲೆಂಡ್ ಟೀಂ ಇಂಡಿಯಾಗೆ ಮೊದಲು ಬ್ಯಾಟಿಂಗ್ ನೀಡಿತು. ಭಾರತ ಈ ಪಂದ್ಯದಲ್ಲಿ ಇಶಾಂತ್ ಶರ್ಮಾ ಬದಲಿಗೆ ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ನೀಡಿದೆ. ರವಿಚಂದ್ರನ್ ಅಶ್ವಿನ್ ಮತ್ತೆ ಬೆಂಚ್ ಕಾಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments