ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಕ್ಕೆ ಹೀನಾಯ ಸೋಲು

Webdunia
ಸೋಮವಾರ, 13 ಆಗಸ್ಟ್ 2018 (05:39 IST)
ಲಾರ್ಡ್ಸ್: ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಲ್ಕನೇ ದಿನವೇ ಹೀನಾಯವಾಗಿ ಸೋತು ಸರಣಿಯಲ್ಲಿ 0-2 ಅಂತರದಿಂದ ಹಿನ್ನಡೆ ಅನುಭವಿಸಿದೆ.

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಇನಿಂಗ್ಸ್ ಮತ್ತು 159 ರನ್ ಗಳ ಬೃಹತ್ ಅಂತರದಿಂದ ಸೋತು ತಲೆತಗ್ಗಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 107 ಕ್ಕೆ ಆಲೌಟ್ ಆಗಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 130 ಕ್ಕೆ ಮುಗ್ಗರಿಸಿತು. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 396 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ದ್ವಿತೀಯ ಇನಿಂಗ್ಸ್ ನಲ್ಲೂ ಆರಂಭಿಕ ಮುರಳಿ ವಿಜಯ್ ಸೊನ್ನೆ ಸುತ್ತಿದರೆ ಕೆಎಲ್ ರಾಹುಲ್ 10 ಕ್ಕೆ ಬಾಲ ಮುದುರಿಕೊಂಡರು. ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ 17 ರನ್ ಗಳಿಸಿದರು. ಆದರೆ ಇದ್ದವರಲ್ಲಿ ಹಾರ್ದಿಕ್ ಪಾಂಡ್ಯ (26) ಮತ್ತು ರವಿಚಂದ್ರನ್ ಅಶ್ವಿನ್ (33) ಅವರದ್ದೇ ಉತ್ತಮ ಗಳಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ರನ್ ಲೀಕಿಂಗ್ ಮೆಷಿನ್ ಗಳಾದ ಟೀಂ ಇಂಡಿಯಾ ಬೌಲರ್ ಗಳು, ನ್ಯೂಜಿಲೆಂಡ್ ಬೃಹತ್ ಮೊತ್ತ

ನಾ ಡ್ರೈವರಾ... ಶ್ರೇಯಾಂಕ ಪಾಟೀಲ್ ಡ್ಯಾನ್ಸ್: ಸ್ಮೃತಿ ಮಂಧಾನ ರಿಯಾಕ್ಷನ್ ಮಾತ್ರ ಮಿಸ್ ಮಾಡ್ಲೇಬೇಡಿ video

IND vs NZ: ನ್ಯೂಜಿಲೆಂಡ್ ವಿರುದ್ಧ ಇಂದು ಕಣಕ್ಕಿಳಿಯುತ್ತಾರಾ ಸಂಜು ಸ್ಯಾಮ್ಸನ್

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

ಮುಂದಿನ ಸುದ್ದಿ
Show comments