ಡ್ರಿಂಕ್ಸ್ ಬ್ರೇಕ್ ಗೂ ಮೊದಲೇ ಆರಂಭಿಕನ ಕಳೆದುಕೊಂಡ ಟೀಂ ಇಂಡಿಯಾ

Webdunia
ಶುಕ್ರವಾರ, 1 ಜುಲೈ 2022 (16:08 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಪಾನೀಯ ವಿರಾಮಕ್ಕೆ ಮೊದಲು 1 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ.

ಆರಂಭಿಕರಾಗಿ ಚೇತೇಶ್ವರ ಪೂಜಾರ ಮತ್ತು ಶುಬ್ನಂ ಗಿಲ್ ಕಣಕ್ಕಿಳಿದರು. ಈಗಾಗಲೇ ಶುಬ್ನಂ ಗಿಲ್ 17 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇದೀಗ ಚೇತೇಶ್ವರ ಪೂಜಾರ 9, ಹನುಮ ವಿಹಾರಿ 6 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಂಗ್ಲೆಂಡ್ ಗೆ ಜೇಮ್ಸ್ ಆಂಡರ್ಸನ್ ಮೊದಲ ವಿಕೆಟ್ ಗಳಿಸಿಕೊಟ್ಟರು.

ಭಾರತದ ಪರ ಇಂದು ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ರವೀಂದ್ರ ಜಡೇಜಾ, ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಕಣಕ್ಕಿಳಿದಿದ್ದಾರೆ. ಅನುಭವಿ ರವಿಚಂದ್ರನ್ ಅಶ‍್ವಿನ್, ಅಭ್ಯಾಸ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದ ಶ್ರೀಕರ್ ಭರತ್ ರನ್ನು ಹೊರಗಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments