Webdunia - Bharat's app for daily news and videos

Install App

ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ

Webdunia
ಭಾನುವಾರ, 15 ಆಗಸ್ಟ್ 2021 (16:22 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.


ಅತ್ಯುತ್ತಮ ಫಾರ್ಮ್ ನಲ್ಲಿರುವ ರಾಹುಲ್ ವಿಕೆಟ್ ಭಾರತಕ್ಕೆ ದೊಡ್ಡ ಹೊಡೆತವಾಗಿದೆ. 27 ರನ್ ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿದೆ. ಮಾರ್ಕ್ ವುಡ್ ಎಸೆತದಲ್ಲಿ ಕೆಎಲ್ ರಾಹುಲ್ 5 ರನ್ ಗೆ ವಿಕೆಟ್ ಒಪ್ಪಿಸಿದ್ದಾರೆ.

ಇದೀಗ ಕ್ರೀಸ್ ನಲ್ಲಿ 15 ರನ್ ಗಳಿಸಿರುವ ರೋಹಿತ್ ಶರ್ಮಾಗೆ ಚೇತೇಶ್ವರ ಪೂಜಾರ ಸಾಥ್ ನೀಡಿದ್ದಾರೆ. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 391 ರನ್ ಗಳಿಸಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 Finals: ಮಂಗಳವಾರ ಆಂಜನೇಯನ ವಾರ, ಆರ್ ಸಿಬಿ ಗೆಲ್ಲೋದು ಪಕ್ಕಾ

IPL 2025 Final: RCB ಫ್ಯಾನ್ಸ್ ನಿಂದ ಸಿಎಂ ಸಿದ್ದರಾಮಯ್ಯಗೆ ವಿಶೇಷ ರಿಕ್ವೆಸ್ಟ್, ಏನದು ನೋಡಿ

IPL 2025: ಉದಯೋನ್ಮುಖ ತಾರೆಗೆ ಕೊಹ್ಲಿ ಹೀಗೆ ಕಿಚಾಯಿಸೋದಾ.. ನೆಟ್ಟಿಗರ ಆಕ್ರೋಶ: ವಿಡಿಯೋ

IPL 2025: 9 ವರ್ಷಗಳ ವನವಾಸದ ಬಳಿಕ ಫೈನಲ್‌ಗೆ ಆರ್‌ಸಿಬಿ: ಈ ಬಾರಿ ಕಪ್‌ ನಮ್ದೆ ಎಂದ ಬೆಂಗಳೂರು ತಂಡದ ಫ್ಯಾನ್ಸ್‌

IPL 2025 RCB vs PBKS: ಪಂಜಾಬ್ ಕಿಂಗ್ಸ್ ಮಣಿಸಿ ಆರ್ ಸಿಬಿ ಫೈನಲ್ ಗೆ

ಮುಂದಿನ ಸುದ್ದಿ
Show comments