Daily Horoscope
✕

ವಿಂಡೀಸ್ ವಿರುದ್ಧ ಸೋತ ಟೀಂ ಇಂಡಿಯಾ

Webdunia
ಸೋಮವಾರ, 9 ಡಿಸೆಂಬರ್ 2019 (08:52 IST)
ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯವನ್ನು ವಿಂಡೀಸ್ 8 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.


ಮೊದಲ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಹೀಗಾಗಿ ಮೂರು ಪಂದ್ಯಗಳ ಸರಣಿ ಈಗ 1-1 ರಿಂದ ಸಮಬಲಗೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಮತ್ತೆ ರೋಹಿತ್ ಶರ್ಮಾ ರೂಪದಲ್ಲಿ ಆಘಾತ ಸಿಕ್ಕಿತ್ತು. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಕೂಡಾ ಕೇವಲ 11 ರನ್ ಗೆ ವಿಕೆಟ್ ಒಪ್ಪಿಸಿದರೆ ನಾಯಕ ಕೊಹ್ಲಿ 19 ರನ್ ಗೆ ಪೆವಿಲಿಯನ್ ಕಡೆ ನಡೆದರು. ಇದರ ನಡುವೆ ಅದ್ಭುತ ಆಟ ಪ್ರದರ್ಶಿಸಿದ ಶಿವಂ ದುಬೆ 30 ಎಸೆತಗಳಲ್ಲಿ 50 ರನ್ ಗಳಿಸಿದರೆ ರಿಷಬ್ ಪಂತ್ 22 ಎಸೆತಗಳಿಂದ 33 ರನ್ ಗಳಿಸಿದರು. ಇವರಿಬ್ಬರಿಂದಾಗಿ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.

ಆದರೆ ಹೊಡೆಬಡಿಯ ಆಟಗಾರರನ್ನು ಹೊಂದಿರುವ ವಿಂಡೀಸ್ ಪಡೆಗೆ ಇದು ಸುಲಭ ತುತ್ತಾಯಿತು. 18.3 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು. ವಿಂಡೀಸ್ ಪರ ಲಿಂಡ್ಲ್ ಸಿಮನ್ಸ್ 67, ಎವಿನ್ ಲೆವಿಸ್ 40 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments