ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆ

Webdunia
ಶನಿವಾರ, 7 ಜುಲೈ 2018 (09:38 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಮುಕ್ತಾಯವಾದ ಬಳಿಕ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆಯಾಗಲಿದೆ.

ಗಾಯಗೊಂಡಿರುವ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಟಿ20 ಪಂದ್ಯದಲ್ಲಿ ದೀಪಕ್ ಚಹರ್ ಆಯ್ಕೆಯಾಗಿದ್ದರು. ಇದೀಗ ಏಕದಿನ ಸರಣಿಗೂ ಬುಮ್ರಾ ಅಲಭ್ಯರಾಗಿರುವುದರಿಂದ  ಅವರ ಸ್ಥಾನಕ್ಕೆ ಶ್ರಾದ್ಧೂಲ್ ಠಾಕೂರ್ ಆಯ್ಕೆಯಾಗಿದ್ದಾರೆ. ಭಾರತ ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಶ್ರಾದ್ಧೂಲ್ ಇದುವರೆಗೆ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಐದು ವಿಕೆಟ್ ಕಬಳಿಸಿದ್ದಾರೆ.

ಈ ನಡುವೆ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಬೆರಳಿನ ಗಾಯಕ್ಕೊಳಗಾಗಿದ್ದ ಬುಮ್ರಾ ಲೀಡ್ಸ್ ನಲ್ಲಿ ಬುಧ‍ವಾರ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ಅವರೀಗ ಭಾರತಕ್ಕೆ ಮರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಮುಂದಿನ ಸುದ್ದಿ
Show comments