ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿರುವ ಟೀಂ ಇಂಡಿಯಾ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (15:42 IST)
ದಿ ಓವಲ್: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆರಂಭಿಸಿದೆ.

ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಯುವ ಬ್ಯಾಟ್ಸ್ ಮನ್ ಹನುಮ ವಿಹಾರಿ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಸಂಪೂರ್ಣ ಫಿಟ್ ಅಲ್ಲದೇ ಇರುವ ರವಿಚಂದ್ರನ್ ಅಶ್ವಿನ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಆಡುತ್ತಿದ್ದಾರೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ.

ಇಂಗ್ಲೆಂಡ್ ಪಾಲಿಗೆ ಇದು ಮಹತ್ವವಿಲ್ಲದ ಪಂದ್ಯವಾಗಿದ್ದರೂ ಹಿರಿಯ ಕ್ರಿಕೆಟಿಗ ಅಲೆಸ್ಟರ್ ಕುಕ್ ಗೆ  ಗೆಲುವಿನ ವಿದಾಯ ನೀಡಲು ಉತ್ಸುಕವಾಗಿದೆ. ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೇ 7 ರನ್ ಗಳಿಸಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

INDW vs SLW: ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ದಾಖಲೆ ಮಾಡಿದ ದೀಪ್ತಿ ಶರ್ಮಾ: ಸರಣಿ ಕ್ಲೀನ್ ಸ್ವೀಪ್

ಮತ್ತೇ ಈ ವಿಚಾರವಾಗಿ ಸುದ್ದಿಗೆ ಕಾರಣವಾದ ಎಂಎಸ್ ಧೋನಿ ಪತ್ನಿ ಸಾಕ್ಷಿ

ಮುಂದಿನ ಸುದ್ದಿ
Show comments