Daily Horoscope
✕

ಇಂದು ಟೀಂ ಇಂಡಿಯಾ ಗೆದ್ದರೆ ಪಾಕ್ ದಾಖಲೆ ಉಡೀಸ್

Webdunia
ಸೋಮವಾರ, 1 ಆಗಸ್ಟ್ 2022 (10:48 IST)
ಟ್ರಿನಿಡಾಡ್: ಇಂದು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ದ್ವಿತೀಯ ಟಿ20 ಪಂದ್ಯ ಗೆದ್ದರೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನದ ಅಪರೂಪದ ದಾಖಲೆಯೊಂದನ್ನು ಮುರಿಯಲಿದೆ.

ಇಂದು ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಅದು ಕೆರೆಬಿಯನ್ ರಾಷ್ಟ್ರದ ವಿರುದ್ಧ 15 ನೇ ಗೆಲುವಾಗಲಿದೆ. ಟಿ20 ಕ್ರಿಕೆಟ್ ನಲ್ಲಿ ಪಾಕಿಸ್ತಾನ ಗರಿಷ್ಠ ಗೆಲುವು ಸಾಧಿಸಿದ ದಾಖಲೆ ಹೊಂದಿದೆ.

ಒಂದು ವೇಳೆ ಇಂದು ಭಾರತ ಗೆದ್ದರೆ ಆ ದಾಖಲೆ ಮುರಿಯಲಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆ ಮುರಿಯುವುದು ಕಷ್ಟವೇನಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments