Webdunia - Bharat's app for daily news and videos

Install App

ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದರೆ ದಾಖಲೆ

Webdunia
ಸೋಮವಾರ, 21 ಜೂನ್ 2021 (10:17 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನ್ನು ಟೀಂ ಇಂಡಿಯಾ ಗೆದ್ದರೆ ಯಾವ ತಂಡವೂ ಮಾಡದ ದಾಖಲೆಯೊಂದು ಭಾರತಕ್ಕೆ ಒಲಿಯಲಿದೆ.


ಈಗಾಗಲೇ ಭಾರತ 60 ಓವರ್ ಗಳ ಏಕದಿನ ವಿಶ್ವಕಪ್, 50 ಓವರ್ ಗಳ ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಇದೀಗ ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ನ್ನೂ ಗೆದ್ದುಕೊಂಡರೆ, ಐಸಿಸಿ ಆಯೋಜಿಸುವ ಎಲ್ಲಾ ವಿಶ್ವಕಪ್ ಫೈನಲ್ಸ್ ನ್ನೂ ಗೆದ್ದುಕೊಂಡ ಸಾಧನೆ ಮಾಡಲಿದೆ.

60 ಓವರ್ ಗಳ ವಿಶ್ವಕಪ್ ಈಗ ಚಾಲ್ತಿಯಲ್ಲಿಲ್ಲ. ಹೀಗಾಗಿ ಟೀಂ ಇಂಡಿಯಾ ದಾಖಲೆಯನ್ನು ಸದ್ಯಕ್ಕೆ ಯಾರಿಂದಲೂ ಮುರಿಯಲು ಸಾಧ್ಯವಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments