Daily Horoscope
✕

ಈ ವಾರ ಏಷ್ಯಾಕಪ್ ಗೆ ಟೀಂ ಇಂಡಿಯಾ ಪ್ರಕಟ ಸಾಧ್ಯತೆ

Webdunia
ಸೋಮವಾರ, 14 ಆಗಸ್ಟ್ 2023 (08:50 IST)
ಮುಂಬೈ: ಇದೇ ತಿಂಗಳ ಅಂತ್ಯಕ್ಕೆ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲವಿದೆ.

ಏಷ್ಯಾ ಕಪ್ ಗೆ ಆಯ್ಕೆಯಾದ ಆಟಗಾರರೇ ಬಹುತೇಕ ವಿಶ್ವಕಪ್ ತಂಡದಲ್ಲೂ ಅವಕಾಶ ಪಡೆಯಬಹುದು. ಹೀಗಾಗಿ ವಿಶ್ವಕಪ್ ಗೆ ಮೊದಲು ಏಷ್ಯಾ ಕಪ್ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಉತ್ಸಾಹ ಟೀಂ ಇಂಡಿಯಾ ಆಟಗಾರರಲ್ಲಿದೆ.

 ಇದೇ ವಾರ ಏಷ್ಯಾ ಕಪ್ ಗೆ ತಂಡದ ಆಯ್ಕೆ ನಡೆಯುವ ಸಾಧ‍್ಯತೆಯಿದೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಫಿಟ್ನೆಸ್ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕರೆ ಆಯ್ಕೆಗಾರರ ದೊಡ್ಡ ತಲೆನೋವು ನಿವಾರಣೆಯಾಗಲಿದೆ. ಹೀಗಾಗಿ ಈ ವಾರ ನಡೆಯಬಹುದಾದ ತಂಡದ ಆಯ್ಕೆ ಬಗ್ಗೆ ಕುತೂಹಲ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments