ಟೀಂ ಇಂಡಿಯಾಗೆ ಈ ಸ್ಥಳಗಳಲ್ಲಿ ತರಬೇತಿ ನೀಡಲಿದೆ ಬಿಸಿಸಿಐ

Webdunia
ಭಾನುವಾರ, 19 ಜುಲೈ 2020 (09:32 IST)
ಮುಂಬೈ: ಕೊರೋನಾ ಹಾವಳಿಯಿಂದಾಗಿ ಕಳೆದ ನಾಲ್ಕು ತಿಂಗಳಿನಿಂದ ಕ್ರಿಕೆಟ್ ಅಂಗಣಕ್ಕೇ ಇಳಿಯದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಪಂದ್ಯಕ್ಕೆ ತಯಾರಾಗಬೇಕಾದರೆ ಕನಿಷ್ಟ ನಾಲ್ಕು ವಾರಗಳ ತರಬೇತಿ ಶಿಬಿರದ ಅಗತ್ಯವಿದೆ.


ಆದರೆ ಇದಕ್ಕೆ ಸೂಕ್ತ ಜಾಗ ಯಾವುದು ಎಂಬ ಬಗ್ಗೆ ಬಿಸಿಸಿಐ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೂಲಗಳ ಪ್ರಕಾರ ದುಬೈ, ಧರ್ಮಶಾಲಾ ಅಥವಾ ಅಹಮ್ಮದಾಬಾದ್ ನಲ್ಲಿ ಟೀಂ ಇಂಡಿಯಾಗೆ ತರಬೇತಿ ಶಿಬಿರ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.

ಹೇಗಿದ್ದರೂ ಭಾರತದ ಬಹುತೇಕ ಕ್ರಿಕೆಟಿಗರು ಐಪಿಎಲ್ ಆಡಲು ಯುಎಇಗೆ ತೆರಳಬೇಕಿದೆ. ದುಬೈನಲ್ಲಿ ಕ್ರಿಕೆಟ್ ಗೆ ಮೂಲ ಸೌಕರ್ಯವೂ ಚೆನ್ನಾಗಿದೆ. ಹೀಗಾಗಿ ದುಬೈನಲ್ಲೇ ತರಬೇತಿ ಶಿಬಿರ ಆಯೋಜಿಸಿದರೂ ಅಚ್ಚರಿಯಿಲ್ಲ. ಅಂತೂ ಕೊರೋನಾ ಕಡಿಮೆಯಿರುವ ಸುರಕ್ಷಿತ ಜಾಗದಲ್ಲೇ ತರಬೇತಿ ಶಿಬಿರ ಆಯೋಜನೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments