Webdunia - Bharat's app for daily news and videos

Install App

ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಟಾಪ್ 2 ಕ್ಕೇರಿದ ಟೀಂ ಇಂಡಿಯಾ

Webdunia
ಬುಧವಾರ, 17 ಫೆಬ್ರವರಿ 2021 (09:03 IST)
ದುಬೈ: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆಲುವು ಕಂಡ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.


ಮೊದಲ ಟೆಸ್ಟ್ ಸೋತ ಬಳಿಕ ಇಂಗ್ಲೆಂಡ್ 1 ನೇ ಸ್ಥಾನಕ್ಕೇರಿದ್ದರೆ, ಭಾರತ ನಾಲ್ಕನೇ ಸ್ಥಾನಕ್ಕಿಳಿದಿತ್ತು. ಇದೀಗ ನಿನ್ನೆಯ ಗೆಲುವು ಭಾರತಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಮುಂದಿನ ಟೆಸ್ಟ್ ನ್ನೂ ಗೆದ್ದರೆ ಭಾರತ ಅಗ್ರ ಸ್ಥಾನಕ್ಕೇರಲಿದೆ. ಈಗಾಗಲೇ ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಸ್ಥಾನ ಖಚಿತಪಡಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments