Daily Horoscope
✕

ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾಗೆ ಮತ್ತೊಬ್ಬ ನಾಯಕ! ರೋಹಿತ್, ಕೊಹ್ಲಿಗೆ ರೆಸ್ಟ್

Webdunia
ಬುಧವಾರ, 6 ಜುಲೈ 2022 (16:10 IST)
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾಗೆ ಸ್ಥಿರ ನಾಯಕ ಎಂಬುದೇ ಇಲ್ಲ ಎಂಬಂತಾಗಿದೆ. ಇದೀಗ ವೆಸ್ಟ್ ಇಂಡೀಸ್ ಸರಣಿಗೆ ತಂಡ ಪ್ರಕಟಿಸಲಾಗಿದ್ದು, ಹೊಸ ನಾಯಕನ ನೇಮಕವಾಗಿದೆ.

ಜುಲೈ ಅಂತ್ಯಕ್ಕೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದ್ದು, ಏಕದಿನ ಸರಣಿ ಆಡಲಿದೆ. ಜುಲೈ 22 ರಿಂದ 27 ರವರೆಗೆ ಪಂದ್ಯಗಳು ನಡೆಯಲಿವೆ. ಈ ಸರಣಿಗೆ ಶಿಖರ್ ಧವನ್ ಅವರನ್ನು ನಾಯಕನಾಗಿ ನೇಮಕ ಮಾಡಲಾಗಿದೆ. ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಆಲ್ ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನ ಜವಾಬ್ಧಾರಿ ನೀಡಲಾಗಿದೆ. ಉಳಿದಂತೆ ರಿಷಬ್ ಪಂತ್ ಗೂ ರೆಸ್ಟ್ ನೀಡಲಾಗಿದೆ.

ತಂಡ ಇಂತಿದೆ: ಶಿಖರ್ ಧವನ್ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ ವಾಡ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶುಬ್ನಂ ಗಿಲ್, ಶ್ರೇಯಸ್ ಅಯ್ಯರ್, ಶ್ರಾದ್ಧೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಪ್ರಸಿದ್ಧ ಕೃಷ್ಣ,  ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ಅರ್ಷ್ ದೀಪ್ ಸಿಂಗ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments