Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಬ್ಯಾಟಿಂಗ್-ಬೌಲಿಂಗ್ ಮಾಡಬಲ್ಲ ಕ್ರಿಕೆಟಿಗರು ಬೇಕಾಗಿದ್ದಾರೆ!

Webdunia
ಗುರುವಾರ, 3 ಡಿಸೆಂಬರ್ 2020 (09:24 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಸೋತ ಮೇಲೆ ಟೀಂ ಇಂಡಿಯಾಕ್ಕೆ ಒಂದಂತೂ ಖಾತರಿಯಾಗಿದೆ. ಆರನೇ ಬೌಲರ್ ನ ಕೊರತೆ ಭಾರತ ತಂಡದಲ್ಲಿ ಎದ್ದು ಕಾಣುತ್ತಿದೆ.


ಹಿಂದೆಲ್ಲಾ ಗಂಗೂಲಿ, ಸಚಿನ್ ರಂತಹ ದಿಗ್ಗಜ ಬ್ಯಾಟ್ಸ್ ಮನ್ ಗಳು ಬ್ಯಾಟಿಂಗ್ ಜತೆಗೆ ಅರೆಕಾಲಿಕ ಬೌಲರ್ ಗಳಾಗಿಯೂ ಕೊರತೆ ತುಂಬುತ್ತಿದ್ದರು. ಆದರೆ ಈಗಿನ ತಂಡದಲ್ಲಿ ಅಂತಹ ಆಲ್ ರೌಂಡರ್ ಕ್ರಿಕೆಟಿಗರ ಕೊರತೆಯಿದೆ. ಒಂದು ವೇಳೆ ಅಂತಹ ಆಟಗಾರರಿದ್ದರೆ ಪ್ರೈಮ್ ಬೌಲರ್ ಗಳು ಕೈಕೊಟ್ಟಾಗ ಅರೆಕಾಲಿಕ ಬೌಲರ್ ಗಳು ವಿಕೆಟ್ ಕಿತ್ತು ಪವಾಡ ಮಾಡುವುದಿದೆ. ಆದರೆ ಈಗ ಕೇವಲ ಬೌಲರ್ ಗಳನ್ನು ಮಾತ್ರ ನೆಚ್ಚಿಕೊಳ್ಳಬೇಕಾಗಿದೆ. ಇದು ಭಾರತ ತಂಡಕ್ಕೆ ಭಾರೀ  ಹೊಡೆತ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಮುಂದಿನ ಸುದ್ದಿ
Show comments