Daily Horoscope
✕

ಟೀಂ ಇಂಡಿಯಾ ಹೊಸ ಜೆರ್ಸಿ ಇಂದು ರಾತ್ರಿಯೇ ಅನಾವರಣ

Webdunia
ಭಾನುವಾರ, 18 ಸೆಪ್ಟಂಬರ್ 2022 (18:20 IST)
ಮುಂಬೈ: ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಹೊಸ ಜೆರ್ಸಿ ಸಿಗಲಿದೆ ಎಂದು ಇತ್ತೀಚೆಗಷ್ಟೇ ಬಿಸಿಸಿಐ ಸುಳಿವು ನೀಡಿತ್ತು.

ಇಂದು ರಾತ್ರಿ ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಳ‍್ಳಲಿದೆ. ರಾತ್ರಿ 8 ಗಂಟೆಗೆ ಭಾರತೀಯ ಕ್ರಿಕೆಟಿಗರ ಹೊಸ ಜೆರ್ಸಿ ಅನಾವರಣಗೊಳ್ಳಲಿದೆ.

ಮತ್ತೆ ಮೊದಲಿನಂತೆ ತಂಡಕ್ಕೆ ತಿಳಿ ನೀಲಿ ಬಣ್ಣದ ಜೆರ್ಸಿ ಸಿಗಲಿದೆ. ಮುಂಬೈನಲ್ಲಿ ಜೆರ್ಸಿ ಲಾಂಚ್ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ಪ್ರಾಯೋಜಕ ಕಂಪನಿಯಾದ ಎಂಪಿಎಲ್ ನ ಇನ್ ಸ್ಟಾಗ್ರಾಂ ಪುಟದಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

ಮುಂದಿನ ಸುದ್ದಿ
Show comments