ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಹೊಸ ಸಮವಸ್ತ್ರ ಅನಾವರಣ

Webdunia
ಬುಧವಾರ, 13 ಅಕ್ಟೋಬರ್ 2021 (21:03 IST)
ದುಬೈ: ಯುಎಇನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.


ಈ ಹೊಸ ಸಮವಸ್ತ್ರವನ್ನು ಬಿಸಿಸಿಐ ಇಂದು ಅನಾವರಣಗೊಳಿಸಿದೆ. ಗಾಢ ನೀಲಿ ಮತ್ತು ಕೇಸರಿ ಬಣ್ಣವನ್ನೊಳಗೊಂಡ ಹೊಸ ಜೆರ್ಸಿ ಅನಾವರಣಗೊಳಿಸಲಾಗಿದೆ.

ಟಿ20 ವಿಶ್ವಕಪ್ ಗೆ ಈಗಾಗಲೇ ಹೆಚ್ಚಿನ ತಂಡಗಳು ಹೊಸ ಸಮವಸ್ತ್ರವನ್ನು ಅನಾವರಣಗೊಳಿಸಿತ್ತು. ಇಂದು ಹೊಸ ಜೆರ್ಸಿಯೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಪೊಸ್ ನೀಡಿರುವ ಫೋಟೋವನ್ನು ಬಿಸಿಸಿಐ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments