ಭಾರತ-ನ್ಯೂಜಿಲೆಂಡ್ ದ್ವಿತೀಯ ಟಿ20 ಇಂದು

Webdunia
ಶುಕ್ರವಾರ, 19 ನವೆಂಬರ್ 2021 (09:00 IST)
ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಳ್ಳಲಿದೆ.

ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಯುವ ಆಟಗಾರರನ್ನೊಳಗೊಂಡ ಟೀಂ ಇಂಡಿಯಾದಲ್ಲಿ ಇಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಗೆ ಸ್ಥಾನ ಸಿಗುವ ಸಾಧ್ಯತೆಯಿದೆ.  ಬೌಲಿಂಗ್ ನಲ್ಲಿ ಅಕ್ಸರ್ ಪಟೇಲ್ ಬದಲಿಗೆ ಯಜುವೇಂದ್ರ ಚಾಹಲ್ ಸ್ಥಾನ ಪಡೆಯಬಹುದು.

ಇನ್ನು, ನ್ಯೂಜಿಲೆಂಡ್ ಗೆ ಖಾಯಂ ನಾಯಕ ಕೇನ್ ವಿಲಿಯಮ್ಸನ್ ಅನುಪಸ್ಥಿತಿ ಕಾಡುತ್ತಿದೆ. ಕಳೆದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದರೂ ಅಂತಿಮ ಹಂತದಲ್ಲಿ ಬ್ಯಾಟಿಂಗ್ ಕೈ ಕೊಟ್ಟಿದ್ದು ಸೋಲಿಗೆ ಕಾರಣವಾಯಿತು. ಇಂದಿನ ಈ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳುವ ತವಕದಲ್ಲಿ ಪ್ರವಾಸಿಗರಿದ್ದಾರೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments