Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ನಾಳೆ ಗೆಲ್ಲಲೇಬೇಕಾದ ಪಂದ್ಯ

Webdunia
ಶುಕ್ರವಾರ, 7 ಫೆಬ್ರವರಿ 2020 (10:13 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಸೋತರೆ ಸರಣಿ ಕಳೆದುಕೊಳ್ಳಲಿದೆ.


ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಬೇಕಾದರೆ ತನ್ನ ಬೌಲಿಂಗ್ ಮತ್ತು ಫೀಲ್ಡಿಂಗ್ ಸುಧಾರಿಸಿಕೊಳ್ಳಬೇಕಿದೆ. ಕಳೆದ ಪಂದ್ಯದಲ್ಲಿ ಬೆಟ್ಟದಷ್ಟು ರನ್ ಗಳಿಸಿದರೂ ಮಧ್ಯಮ ಓವರ್ ಗಳಲ್ಲಿ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ನಿಂದಾಗಿ ಟೀಂ ಇಂಡಿಯಾ ಪಂದ್ಯ ಸೋಲಬೇಕಾಯಿತು.

ಈ ಪಂದ್ಯದಲ್ಲಿ ಆ ತಪ್ಪು ಮಾಡದೇ ಇರಲು ಕೊಹ್ಲಿ ತಮ್ಮ ತಂಡದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ‍್ಯತೆಯಿಲ್ಲದಿಲ್ಲ. ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುವುದು ಸೂಕ್ತ ಎಂಬ ಸಲಹೆಗಳು ಈಗಾಗಲೇ ಕೇಳಿಬರುತ್ತಿವೆ. ಬ್ಯಾಟಿಂಗ್ ನಲ್ಲಿ ಬದಲಾವಣೆ ಸಾಧ‍್ಯತೆಯಿಲ್ಲ. ಪಂದ್ಯ ನಾಳೆ ಕೂಡಾ ಬೆಳಿಗ್ಗೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments