Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ಲಾಂಗ್ ಬ್ರೇಕ್: ಮುಂದಿನ ಪಂದ್ಯ ಯಾವಾಗ?

Webdunia
ಬುಧವಾರ, 25 ಅಕ್ಟೋಬರ್ 2023 (08:30 IST)
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಈಗ ಸುದೀರ್ಘ ಬ್ರೇಕ್ ಸಿಕ್ಕಿದೆ. ಅದನ್ನು ಕ್ರಿಕೆಟಿಗರು ಸರಿಯಾಗಿಯೇ ಬಳಸಿಕೊಂಡಿದ್ದಾರೆ.

ಇದುವರೆಗೆ ಐದು ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಐದರಲ್ಲೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಟೀಂ ಇಂಡಿಯಾ ಸೆಮಿಫೈನಲ್ ಗೇರಲಿದೆ.

ಭಾರತದ ಮುಂದಿನ ಪಂದ್ಯ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ. ಈ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮೊದಲು ರೋಹಿತ್ ಪಡೆಗೆ ಆರು ದಿನಗಳ ಬ್ರೇಕ್ ಸಿಕ್ಕಿದೆ. ಜೊತೆಗೆ ಬಿಸಿಸಿಐ ಕುಟುಂಬದ ಜೊತೆಗಿರಲು ರಜೆಯನ್ನೂ ನೀಡಿದೆ. ಹೀಗಾಗಿ ಕ್ರಿಕೆಟಿಗರು ಈಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments