ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೆ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ

Webdunia
ಸೋಮವಾರ, 6 ಡಿಸೆಂಬರ್ 2021 (17:12 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ 1-0 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಐಸಿಸಿ ರ್ಯಾಂಕಿಂಗ್ ನಲ್ಲಿ ಭರ್ಜರಿ ಏರಿಕೆ ಕಂಡಿದೆ. ಇದೀಗ ಭಾರತ ನಂ.1 ಪಟ್ಟಕ್ಕೇರಿದೆ.

ಈ ಮೊದಲು 121 ಅಂಕಗಳೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತ ನ್ಯೂಜಿಲೆಂಡ್ ನಂ.1 ಸ್ಥಾನದಲ್ಲಿತ್ತು. ಇದೀಗ ನ್ಯೂಜಿಲೆಂಡ್ ಸೋಲಿಸಿದ ಭಾರತ 124 ಅಂಕಗಳೊಂದಿಗೆ ನಂ.1 ಪಟ್ಟಕ್ಕೇರಿದೆ. 108 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತ ಈಗ 3 ಗೆಲುವು 1 ಸೋಲು ಸೇರಿದಂತೆ 42 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್‌ : ಚಿನ್ನಸ್ವಾಮಿಯಿಂದಲೇ ಪಂದ್ಯಗಳು ಶಿಫ್ಟ್‌ ಸಾಧ್ಯತೆ

ಮುಂದಿನ ಸುದ್ದಿ
Show comments