Webdunia - Bharat's app for daily news and videos

Install App

ಟೆಸ್ಟ್ ವಿಶ್ವಕಪ್ ನಲ್ಲಿ ಈಗ ಟೀಂ ಇಂಡಿಯಾವೇ ಅಗ್ರಸ್ಥಾನಿ!

Webdunia
ಬುಧವಾರ, 23 ಅಕ್ಟೋಬರ್ 2019 (09:08 IST)
ಮುಂಬೈ: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಅಂಕ ಹೆಚ್ಚಾಗಿದೆ.


ಎರಡನೇ ಟೆಸ್ಟ್ ಗೆದ್ದು ಸರಣಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ 200 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿತ್ತು. ಇದೀಗ ಮೂರನೇ ಟೆಸ್ಟ್ ನ್ನೂ ಇನಿಂಗ್ಸ್ ಅಂತರದಿಂದ ಸೋತ ಬಳಿಕ ಟೀಂ ಇಂಡಿಯಾ ಅಂಕ 240 ಕ್ಕೇರಿಕೆಯಾಗಿದ್ದು, ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ಐದು ಟೆಸ್ಟ್ ಪಂದ್ಯಗಳಿಂದ ಟೀಂ ಇಂಡಿಯಾ 240 ಅಂಕ ಪಡೆದಿದೆ. ಇದು ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮತ್ತು ಶ್ರೀಲಂಕಾದಿಂದ ಸಾಕಷ್ಟು ಅಂತರದಲ್ಲಿದೆ. ಇವೆರಡೂ ತಂಡಗಳೂ ತಲಾ 60 ಅಂಕ ಪಡೆದಿವೆಯಷ್ಟೇ. ಹೀಗಾಗಿ ಸದ್ಯಕ್ಕೆ ಇವರಿಗೆ ಟೀಂ ಇಂಡಿಯಾವನ್ನು ಬೀಟ್ ಮಾಡುವುದು ಕಷ್ಟವೇ ಸರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments