Daily Horoscope
✕

ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಈಗ ಟೀಂ ಇಂಡಿಯಾವೇ ನಂ.1

Webdunia
ಮಂಗಳವಾರ, 26 ನವೆಂಬರ್ 2019 (09:23 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಸೇರಿದಂತೆ ಸತತ ಮೂರು ಟೆಸ್ಟ್ ಸರಣಿಗಳಲ್ಲಿ ವೈಟ್ ವಾಶ್ ಮಾಡಿಕೊಂಡ ಟೀಂ ಇಂಡಿಯಾ ಈಗ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದೆ.

ವೆಸ್ಟ್ ಇಂಡೀಸ್ ಸರಣಿಯಿಂದ ಭಾರತದ ವಿಶ್ವಕಪ್ ಗೆ ಸಮನಾದ ಟೆಸ್ಟ್ ಚಾಂಪಿಯನ್ ಶಿಪ್ ಯಾತ್ರೆ ಆರಂಭವಾಗಿತ್ತು.  ಈಗಾಗಲೇ ಮೂರು ಸರಣಿ ಆಡಿರುವ ಭಾರತ ಮೂರನ್ನೂ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ಒಟ್ಟು 360 ಅಂಕಗಳೊಂದಿಗೆ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ವಿಶೇಷವೆಂದರೆ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾಕ್ಕಿಂತ ಭಾರೀ ಮುನ್ನಡೆಯಲ್ಲಿದೆ. ಆಸ್ಟ್ರೇಲಿಯಾ 116 ಅಂಕ ಗಳಿಸಿದೆ. ಹೀಗಾಗಿ ಮುಂಬರುವ ಪಾಕ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದರೂ ಆಸ್ಟ್ರೇಲಿಯಾಗೆ ಟೀಂ ಇಂಡಿಯಾವನ್ನು ಹಿಂದಿಕ್ಕಲಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ದೀಪಾವಳಿ ದಿನ ನಿಂದಿಸಿದ್ರು, ಅದಕ್ಕೆ ಪಾಕಿಸ್ತಾನಿ ಆಟಗಾರರಿಗೆ ತಕ್ಕ ತಿರುಗೇಟು ಕೊಟ್ಟೆವು: ಕ್ರಿಕೆಟಿಗ ಯಶವೀರ್ ಗೌಡ್ ಸ್ಪೋಟಕ ಹೇಳಿಕೆ Video

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments