Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಗೆದ್ದ ಟೀಂ ಇಂಡಿಯಾ ಈಗ ನಂ.1 ಟೀಂ

Webdunia
ಶನಿವಾರ, 23 ಸೆಪ್ಟಂಬರ್ 2023 (08:10 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಏಕದಿನದಲ್ಲೂ ನಂ.1 ತಂಡವಾಗುವ ಮೂಲಕ ಮೂರೂ ಮಾದರಿಯ ಶ್ರೇಯಾಂಕದಲ್ಲಿ ನಂ.1 ತಂಡವಾಗಿ ಹೊರಹೊಮ್ಮಿದೆ.

ನಿನ್ನೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 50 ಓವರ್ ಗಳಲ್ಲಿ 276 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 48.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 281 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಶುಬ್ಮನ್ ಗಿಲ್ 74, ಋತುರಾಜ್ ಗಾಯಕ್ ವಾಡ್ 71, ಸೂರ್ಯಕುಮಾರ್ ಯಾದವ್ 50, ನಾಯಕ ಕೆಎಲ್ ರಾಹುಲ್ ಅಜೇಯ 58, ರನ್ ಸಿಡಿಸಿದರು.

ಭಾರತದ ಪರ ಬೌಲಿಂಗ್ ನಲ್ಲಿ 5 ವಿಕೆಟ್ ಕಿತ್ತ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠರಾದರು. ಇದೀಗ ಸರಣಿಯಲ್ಲಿ ಇನ್ನು ಎರಡು ಪಂದ್ಯ ಉಳಿದಿದ್ದು ಮುಂದಿನ ಪಂದ್ಯ ಇಂಧೋರ್ ನಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments